Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕಾರ್ಯಕ್ಷೇತ್ರ ಕಾನ್ ಬೈಲ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ- webnews kannada

 

ಕಾರ್ಯಕ್ಷೇತ್ರ ಕಾನ್ ಬೈಲ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ- webnews kannada

ಓಂ ಶ್ರೀ ಮಂಜುನಾಥಯ ನಮಃ 

ಶ್ರದ್ಧ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ಕಾನ್ ಬೈಲ್ ಹಿರಿಯ ಪ್ರಾಥಮಿಕ ಶಾಲೆ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂ

By Webnewskannada

ಒಂಟಿಕೊಪ್ಪ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ*

ಕಾರ್ಯಕ್ಷೇತ್ರ ಕಾನ್ ಬೈಲ್

ಓಂ ಶ್ರೀ ಮಂಜುನಾಥಯ ನಮಃ 

ಶ್ರದ್ಧ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ಕಾನ್ ಬೈಲ್ ಹಿರಿಯ ಪ್ರಾಥಮಿಕ ಶಾಲೆ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ

ಕಾರ್ಯಕ್ಷೇತ್ರ ಕಾನ್ ಬೈಲ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ- webnews kannada
ಗಿಡಗಂಟಿಗಳನ್ನು ಕಡಿಯುವುದರ ಮೂಲಕ ಸ್ವಚ್ಛತಾ ಕಾರ್ಯಕ್ರಮ ಜನನಿ ಮೂಕಾಂಬಿಕ ಚಿಗುರು ಅನ್ನಪೂರ್ಣ ಶ್ರೀ ಸರಸ್ವತಿ ಮತ್ತು ನೇತಾಜಿ ಶ್ರೀ ಪರಮೇಶ್ವರ ಸಂಘದ ಸದಸ್ಯರು ಕಾಡುಗಳನ್ನು
ಕಾರ್ಯಕ್ಷೇತ್ರ ಕಾನ್ ಬೈಲ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ- webnews kannada

ಕಡಿಯುವುದರ ಮೂಲಕ ಶಾಲೆಯ ಪರ ಅಂಗಣವನ್ನು ಸ್ವಚ್ಛಗೊಳಿಸಿದರು ಒಕ್ಕೂಟದ ಅಧ್ಯಕ್ಷರು ಉದ್ಘಾಟಿಸಿದರು ಒಕ್ಕೂಟದ ಉಪಾಧ್ಯಕ್ಷ ಗೀತಾ ಕಾರ್ಯದರ್ಶಿ ಪುಷ್ಪಲತಾ ಶಾಲೆ ಕಮಿಟಿ ಸದಸ್ಯರು ಉಪಸ್ಥಿತರಿದ್ದರು ಸೇವಾ ಪ್ರತಿನಿಧಿ ಯಶೋಧ ಎಲ್ಲರನ್ನು ಸ್ವಾಗತಿಸಿದರು ಕಾವ್ಯ ಅವರು ವಂದನಾರ್ಪಣೆ ಮಾಡಿದರು
 
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹತ್ತು ಹಲವರು ಕಾರ್ಯಕ್ರಮದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಒಂದು ಪ್ರತಿವರ್ಷವೂ ಶಾಲೆ ಮತ್ತು ದೇವಸ್ಥಾನಗಳನ್ನು ಸ್ವಚ್ಛ ಮಾಡಿ ಸಂಘದ ಸದಸ್ಯರು ಬಾಕಿ ಸಂಘಗಳು ದುಡ್ಡಿನ ವ್ಯವಹಾರ ಮಾತ್ರ ಇರುತ್ತದೆ ಆದರೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಮಾಜಮುಖಿ ಒಳ್ಳೆ ಕೆಲಸಗಳು ಆಗುತ್ತವೆ ಎಂದು ಗ್ರಾಮಸ್ಥರು  ಈ ಕಾರ್ಯಕ್ರಮಕ್ಕೆ ಶಾಲಾ ಮುಖ್ಯಸ್ಥರು ಮತ್ತು ಶಾಲಾ ಕಮಿಟಿಯ ಅಧ್ಯಕ್ಷರು ಸದಸ್ಯರು ಮತ್ತು ಗ್ರಾಮಸ್ಥರು ಗ್ರಾಮಸ್ಥರಿಂದ ಈ ಕಾರ್ಯಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಈ ದಿನ ಶ್ರದ್ದಾ ಕೇಂದ್ರ ಸ್ವಚ್ಛತೆ ಯಲ್ಲಿ ಪಾಲ್ಗೊಂಡ ಎಲ್ಲರಿಗೂ ಸುಂಟಿಕೊಪ್ಪ ವಲಯ ವತಿಯಿಂದ ಧನ್ಯವಾದಗಳು







Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close