Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಧರ್ಮಸ್ಥಳ 'ರಹಸ್ಯ'.. ಪದ್ಮಲತಾ ಕೇಸ್‌ಗೆ ಮರುಜೀವ?


ಧರ್ಮಸ್ಥಳ 'ರಹಸ್ಯ'.. ಪದ್ಮಲತಾ ಕೇಸ್‌ಗೆ ಮರುಜೀವ?     - webnews kannada

ಧರ್ಮಸ್ಥಳದಲ್ಲಿ ನಿಗೂಢವಾಗಿ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ ಪದ್ಮಲತಾ ಸಾವಿನ ಬಗ್ಗೆ ತನಿಖೆ

By Webnewskannada

ಧರ್ಮಸ್ಥಳ 'ರಹಸ್ಯ'.. ಪದ್ಮಲತಾ ಕೇಸ್‌ಗೆ ಮರುಜೀವ?


ಧರ್ಮಸ್ಥಳದಲ್ಲಿ ನಿಗೂಢವಾಗಿ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ ಪದ್ಮಲತಾ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಅವರ ಅಕ್ಕ ಇದೀಗ ಎಸ್‌ಐಟಿ ಕಚೇರಿಗೆ ದೂರು ನೀಡಲು ಬಂದಿದ್ದಾರೆ. ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಪದ್ಮಲತಾ ಅಕ್ಕ ಇಂದ್ರಾವತಿ ಬಂದಿದ್ದು, ಅಧಿಕಾರಿಗಳ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಕಾಲೇಜಿಗೆ ತೆರಳಿದ್ದ ಪದ್ಮಲತಾ ಬಳಿಕ ಶವವಾಗಿ ಪತ್ತೆ ಆಗಿದ್ದಳು. 1987, ಫೆಬ್ರವರಿ 17ರಂದು ಮೃತದೇಹವನ್ನು ಪತ್ತೆ ಹಚ್ಚಲಾಗಿತ್ತು. ಈ ಹಿಂದೆ ಸಿಒಡಿ ತನಿಖೆ ನಡೆಸಿತ್ತು.






Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close