Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಶ್ರೀ ವಿನಾಯಕ ಯುವಕ ಸಾೖಬ್ರಕಟ್ಟೆ -ಯಡ್ತಾಡಿ ಮಂಡಲದ ಸದಸ್ಯರಿಂದ ಶ್ರಮದಾನ

 

ಶ್ರೀ ವಿನಾಯಕ ಯುವಕ ಸಾೖಬ್ರಕಟ್ಟೆ -ಯಡ್ತಾಡಿ ಮಂಡಲದ ಸದಸ್ಯರಿಂದ ಶ್ರಮದಾನ - webnews kannada

By Webnewskannada

 


ಕೋಟ: ಶ್ರೀ ವಿನಾಯಕ ಯುವಕ ಮಂಡಲ(ರಿ)   ಸಾೖಬ್ರಕಟ್ಟೆಯಡ್ತಾಡಿ ಇದರ ಸದಸ್ಯರು   ರಾಜ್ಯ ಹೆದ್ದಾರಿಯಲ್ಲಿ ನಿರ್ಮಾಣವಾದ ರಸ್ತೆ ಗುಂಡಿಗಳಿಂದ ವಾಹನ ಸಂಚಾರಕ್ಕೆ ತೊಡಕಾಗಿದ್ದು ಅಲ್ಲದೇ ಅಪಘಾತ ಸಂಭವಿಸುತ್ತಿದ್ದು ಮನಗೊಂಡು  ರಸ್ತೆ ಗುಂಡಿ ಮುಚ್ಚಿ ಶ್ರಮದಾನ ಮಾಡುವ ಮೂಲಕ ಸ್ವಾತಂತ್ರ್ಯೋತ್ಸವನ್ನು ಆಚರಿಸಿಕೊಂಡರು.






Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close