Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಧರ್ಮಸ್ಥಳದಲ್ಲಿ ಇಂದು GPR ಬಳಸಿ ಶೋಧ


ಧರ್ಮಸ್ಥಳದಲ್ಲಿ ಇಂದು GPR ಬಳಸಿ ಶೋಧ   

ಧರ್ಮಸ್ಥಳದಲ್ಲಿ ಹೂತಿಟ್ಟಿದ್ದಾರೆ ಎನ್ನಲಾದ ಶವಕ್ಕಾಗಿ ನಡೆಯುತ್ತಿರುವ ಶೋಧ ನಿರ್ಣಾಯಕ ಹಂತ ತಲುಪಿದ್ದು, 

ಧರ್ಮಸ್ಥಳದಲ್ಲಿ ಇಂದು GPR ಬಳಸಿ ಶೋಧ

ಧರ್ಮಸ್ಥಳದಲ್ಲಿ ಇಂದು GPR ಬಳಸಿ ಶೋಧ


ಧರ್ಮಸ್ಥಳದಲ್ಲಿ ಹೂತಿಟ್ಟಿದ್ದಾರೆ ಎನ್ನಲಾದ ಶವಕ್ಕಾಗಿ ನಡೆಯುತ್ತಿರುವ ಶೋಧ ನಿರ್ಣಾಯಕ ಹಂತ ತಲುಪಿದ್ದು, ಇಂದು GPR ಬಳಸಿ ಶೋಧ ನಡೆಯಲಿದೆ. 13ನೇ ಪಾಯಿಂಟ್‌ನಲ್ಲಿ ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 13ನೇ ಸ್ಪಾಟ್‌ನಲ್ಲಿ ಕಳೇಬರಗಳು ಸಿಗಲಿವೆ ಎಂಬ ವಿಶ್ವಾಸವನ್ನು ಅನಾಮಿಕ ದೂರುದಾರ ಹಲವು ಬಾರಿ ವ್ಯಕ್ತಪಡಿಸಿದ್ದಾನೆ. ಹೀಗಾಗಿ ಇಲ್ಲಿನ ಶೋಧ ಕಾರ್ಯಾಚರಣೆ ಮಹತ್ವ ಪಡೆದುಕೊಂಡಿದೆ. 13ರ ನಿಗೂಢತೆ ಇಂದು ಬಯಲಾಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close