ಮುಷ್ಕರ: ಶಾಲಾ-ಕಾಲೇಜುಗಳಿಗೆ ರಜೆ ಇದೆಯೇ?- webnews kannada
ಮುಷ್ಕರ: ಶಾಲಾ-ಕಾಲೇಜುಗಳಿಗೆ ರಜೆ ಇದೆಯೇ?- webnews kannada
ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ತಮ್ಮ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಈ ಹಿನ್ನೆಲೆ, ರಾಜ್ಯದ
ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ತಮ್ಮ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಈ ಹಿನ್ನೆಲೆ, ರಾಜ್ಯದ ಶಾಲಾ-ಕಾಲೇಜುಗಳಿಗೆ ಇಂದು ರಜೆ ಇರಲಿದೆ ಎನ್ನಲಾಗಿತ್ತು. ಆದರೆ, ಇಂದು ಶಾಲಾ-ಕಾಲೇಜುಗಳಿಗೆ ಯಾವುದೇ ರಜೆ ಇಲ್ಲ ಎಂದು ತಿಳಿದುಬಂದಿದೆ. ಸರ್ಕಾರಿ ಮತ್ತು ಖಾಸಗಿ ಅನುದಾನಿತ ಶಾಲೆಗಳು ಎಂದಿನಂತೆ ಇಂದು ತೆರೆದಿರಲಿವೆ. ಬಸ್‌ಗಳ ಸಂಚಾರ ಬಂದ್ ಇರುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಉಂಟಾಗಲಿದೆ.