Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಚಳಿ ಹೆಚ್ಚಾದ ಹಿನ್ನಲೆ ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್

ಚಳಿ ಹೆಚ್ಚಾದ ಹಿನ್ನಲೆ ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ 



Webnews kannada -www.webnewskannada.com

ಉತ್ತರ ಕರ್ನಾಟಕದ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಭಾರೀ ಚಳಿಗೆ ಉತ್ತರ ಕರ್ನಾಟಕ ಬೆಚ್ಚಿಬಿದ್ದಿದೆ. ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಹವಾಮಾನ ಇಲಾಖೆ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕದ ಕಲಬುರ್ಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ ಎರಡೂ ದಿನಗಳ ಕಾಲ ಶೀತಗಾಳಿ ಬೀಸಲಿದೆ. ಈ 9 ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದ್ದು, ಇನ್ನೂ ತಾಪಮಾನ ಕುಸಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close