Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬೆಂಗಳೂರು-ಸಮಾಜಸೇವಕ ಕಾರ್ಕಡ ತಾರಾನಾಥ ಹೊಳ್ಳ ಸೇರಿದಂತೆ ಆರು ಜನ ಸಾಧಕರಿಗೆ ನರಸಿಂಹ ಪ್ರಶಸ್ತಿ ಪ್ರದಾನ

ಬೆಂಗಳೂರು-ಸಮಾಜಸೇವಕ ಕಾರ್ಕಡ ತಾರಾನಾಥ ಹೊಳ್ಳ ಸೇರಿದಂತೆ ಆರು ಜನ ಸಾಧಕರಿಗೆ ನರಸಿಂಹ ಪ್ರಶಸ್ತಿ ಪ್ರದಾನ 

ಬೆಂಗಳೂರು-ಸಮಾಜಸೇವಕ ಕಾರ್ಕಡ ತಾರಾನಾಥ ಹೊಳ್ಳ ಸೇರಿದಂತೆ ಆರು ಜನ ಸಾಧಕರಿಗೆ ನರಸಿಂಹ ಪ್ರಶಸ್ತಿ ಪ್ರದಾನ
ಕೋಟ:ಕೂಟ ಮಹಾಜಗತ್ತು ಸಾಲಿಗ್ರಾಮ (ಬೆಂಗಳೂರು ಅಂಗಸಂಸ್ಥೆ) ವತಿಯಿಂದ ಬಸವನಗುಡಿ ರಸ್ತೆಯಲ್ಲಿರುವ ಗುರುನರಸಿಂಹ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿ ಕೊಂಡಿದ್ದ ನರಸಿಂಹ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಕರ್ನಲ್ ಬಿ. ಚಿನ್ಮಯ್, ಲೆಫ್ಟಿನೆಂಟ್ ಕರ್ನಲ್ ಪುಷ್ಪ ಕಫ್ರಿ, ಉದ್ಯಮಿ ಜಿ.ಪ್ರಕಾಶ್ ಮಯ್ಯ, ಡಾ. ಎ.ಎಸ್.ಕೃಷ್ಣಮೂರ್ತಿ ಕಾರಂತ, ಸಮಾಜಸೇವಕ ಕೆ.ತಾರಾನಾಥ ಹೊಳ್ಳ, ಕಲಾವಿದ ಸುದರ್ಶನ ಉರಾಳ ಅವರಿಗೆ ನರಸಿಂಹ ಪ್ರಶಸ್ತಿ ಪ್ರದಾನ ಮಾಡಲಾಯಿತು. ನ್ಯಾಯಮೂರ್ತಿ ವಿ. ಶ್ರೀಶಾನಂದ, ಕೂಟ ಮಹಾ ಜಗತ್ತು ಸಾಲಿಗ್ರಾಮ ಅಧ್ಯಕ್ಷ ಡಾ.ಪಿ.ಎಂ. ಗಿರಿಧರ ಉಪಾಧ್ಯಾಯ,ಗುರುನರಸಿಂಹ ಬಿಲಿಯನ್ ಫೌಂಡೇಶನ್‌ ಟ್ರಸ್ಟ್‌ನ ಅಧ್ಯಕ್ಷ ಇ. ಗೋಪಾಲಕೃಷ್ಣ ಹೇರ್ಳೆ ಕಾರ್ಯದರ್ಶಿ ಹೆಚ್ ಗೋಪಾಲಕೃಷ್ಣ ಐತಾಳ ಸ್ವಾಗತಿಸಿ,ಕೊನೆಯಲ್ಲಿ ಶ್ರೀ ಕುಲದೀಪ ಸೋಮಯಾಜಿ ವಂದಿಸಿದರು.ಶ್ರೀ ಶಶಿಧರ ಉಪಾಧ್ಯ ನಿರೂಪಿಸಿದರು



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close