Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಶ್ರೀ ವಿನಾಯಕ ಯುವಕ‌ ಮಂಡಲದಿಂದ ಅನಾಥಶ್ರಮಕ್ಕೆ ಆಹಾರ ಸಾಮಗ್ರಿ ಹಸ್ತಾಂತರ

ಶ್ರೀ ವಿನಾಯಕ ಯುವಕ‌ ಮಂಡಲದಿಂದ ಅನಾಥಶ್ರಮಕ್ಕೆ ಆಹಾರ ಸಾಮಗ್ರಿ ಹಸ್ತಾಂತರ1 


 ಉತ್ತರ. 1 ನವೆಂಬರ್ 1956. 

 

ಕೋಟ : ಶ್ರೀ ವಿನಾಯಕ ಯುವಕ ಮಂಡಲ ( ರಿ‌) ಸಾೖಬ್ರಕಟ್ಟೆ -ಯಡ್ತಾಡಿ ಇವರ ವತಿಯಿಂದ ಸಾಲಿಗ್ರಾಮದ ಹೊಸಬದುಕು ಅನಾಥಶ್ರಮಕ್ಕೆ ದಿನನಿತ್ಯದ ಆಹಾರ ಸಾಮಾಗ್ರಿಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಆಹಾರ ಸಾಮಾಗ್ರಿ ಸ್ವೀಕರಿಸಿ ಮಾತನಾಡಿದ ಆಶ್ರಮದ ಸಂಚಾಲಕ ಶ್ರೀ ಹ.ರಾ ವಿನಯಚಂದ್ರ ಅವರು ಯುವಕ ಮಂಡಲವು ನೊಂದವರ ಅಶಕ್ತರ ನೆರವಿಗಾಗಿ ಕಾರ್ಯಕ್ರಮಗಳ ಮೂಲಕ ಅವರ ಪರ ಧ್ವನಿಯಾಗುತ್ತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಯುವಕ‌ ಮಂಡಲದ ಅಧ್ಯಕ್ಷ ಶ್ರೀ ಪ್ರಭಾಕರ ಪೂಜಾರಿ, ಕಾರ್ಯದರ್ಶಿ ಶ್ರೀ ಸುಧಾಕರ ನಾಯ್ಕ ಹಾಗೂ ಯುವಕ‌ ಮಂಡಲದ ಸದಸ್ಯರು ಉಪಸ್ಥಿತರಿದ್ದರು.3



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close