Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಪಾರಂಪಳ್ಳಿ ವಿನ್ ಲೈಟ್ ಪುರಸ್ಕಾರಕ್ಕೆ ಸುರೇಶ್ ಬಂಗೇರ ಆಯ್ಕೆ

ಪಾರಂಪಳ್ಳಿ ವಿನ್ ಲೈಟ್ ಪುರಸ್ಕಾರಕ್ಕೆ ಸುರೇಶ್ ಬಂಗೇರ ಆಯ್ಕೆ 




 ಉತ್ತರ: ಮಲೇಶಿಯಾ 

 

ಕೋಟ: ಇಲ್ಲಿನ ಸಾಲಿಗ್ರಾಮ ಪಾರಂಪಳ್ಳಿ ಪಡುಕರೆಯ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಆರನೇ ವರ್ಷದ ವಿನ್ ಲೈಟ್ ಪುರಸ್ಕಾರಕ್ಕೆ ಸಾಂಪ್ರದಾಯಿಕ ಯಕ್ಷಕಲಾವಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ್ ಬಂಗೇರ ಆಯ್ಕೆಯಾಗಿದ್ದಾರೆ. ಇಲ್ಲಿನ ಪಾರಂಪಳ್ಳಿ ಪಡುಕರೆಯ ಪರಿಸರದಲ್ಲಿ ಡಿಸೆಂಬರ್ 27ರಂದು ಅಶಕ್ತ ಅನಾರೋಗ್ಯ ಪೀಡಿತರ ನೆರವಿಗಾಗಿ ಹಮ್ಮಿಕೊಂಡ ಪೆರ್ಡೂರು ಮೇಳದ ಯಕ್ಷ ವೇದಿಕೆಯಲ್ಲಿ ಈ ಪುರಸ್ಕಾರ ಗಣ್ಯರ ಸಮ್ಮುಖದಲ್ಲಿ ನೆರವೆರಲಿದೆ.ಪವನಗ ಕಿರಣಕೆರೆ ಇವರ ಪ್ರಸಿದ್ಧ ಯಕ್ಷಗಾನ ಚದುರಂಗ ಅಶಕ್ತ ಅನಾರೋಗ್ಯ ಪೀಡಿತರ ಬಾಳಿನ ನೆರವಿಗಾಗಿ ಪ್ರದರ್ಶನಗೊಳ್ಳಲಿದೆ.ಎಂದು ಸಂಘಟಕರು ತಿಳಿಸಿದ್ದಾರೆ.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close