Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಸಿಎಂ ಯೋಗಿ ಆದಿತ್ಯನಾಥ್ (CM Yogi Adityanath)'ಕಾರಿನತ್ತ ನುಗ್ಗಿದ ಬಿಡಾಡಿ ಹಸು!

ಸಿಎಂ ಯೋಗಿ ಆದಿತ್ಯನಾಥ್ (CM Yogi Adityanath)'ಕಾರಿನತ್ತ ನುಗ್ಗಿದ ಬಿಡಾಡಿ ಹಸು! 

  




 ಹುಲಿ 

 

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಒಂದೇ ತಿಂಗಳಲ್ಲಿ ಎರಡನೇ ಬಾರಿಗೆ ಭದ್ರತೆ ಭೀತಿ ಎದುರಿಸಿದ್ದಾರೆ. ಕಾರಿನಿಂದ ಇಳಿದ ಕೆಲವೇ ಕ್ಷಣಗಳಲ್ಲಿ ಬಿಡಾಡಿ ಹಸುವೊಂದು ದಾರಿ ತಪ್ಪಿ ಅವರಿಗೆ ಭದ್ರತಾ ಭೀತಿಯನ್ನುಂಟು ಮಾಡಿದೆ. ಶುಕ್ರವಾರ ಸಂಜೆ ಆದಿತ್ಯನಾಥ್ ಅವರು ಗೋರಖ್ ನಾಥ್ ಮೇಲ್ಸೇತುವೆ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ. ಇದರ ವಿಡಿಯೋ ಭಾನುವಾರ ವೈರಲ್ ಆದ ಬಳಿಕ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದು, ಮುನ್ಸಿಪಲ್ ಕಾರ್ಪೊರೇಷನ್ ಮೇಲ್ವಿಚಾರಕರನ್ನು ಅಮಾನತುಗೊಳಿಸಲಾಗಿದೆ. ಸಂಸದ ರವಿ ಕಿಶನ್ ಮೊದಲು ಕಾರಿನಿಂದ ಇಳಿಯುವುದು ವಿಡಿಯೋದಲ್ಲಿ ಕಂಡುಬಂದಿದೆ. ತದನಂತರ ಹಸುವೊಂದು ಯೋಗಿ ಆದಿತ್ಯನಾಥ್ ಅವರ ಕಾರಿನ ಹತ್ತಿರ ಬಂದಿದೆ. ಕೂಡಲೇ ಭದ್ರತಾ ಸಿಬ್ಬಂದಿ ಹರಸಾಹಸ ಮಾಡಿ ಹಸುವನ್ನು ಅಲ್ಲಿಂದ ಓಡಿಸಿ, ಯಾವುದೇ ಅನಾಹುತವಾಗದಂತೆ ನೋಡಿಕೊಂಡಿದ್ದಾರೆ



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close