Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

Gold Rate Rise: ಚಿನ್ನದ ಬೆಲೆಯಲ್ಲಿ ಅಲ್ಲೋಲ ಕಲ್ಲೋಲ! ಒಂದೇ ದಿನಕ್ಕೆ ಭರ್ಜರಿ 1100 ರೂ ಏರಿಕೆ, ಎಷ್ಟಾಯ್ತು ಗೊತ್ತ

Gold Rate Rise: ಚಿನ್ನದ ಬೆಲೆಯಲ್ಲಿ ಅಲ್ಲೋಲ ಕಲ್ಲೋಲ! ಒಂದೇ ದಿನಕ್ಕೆ ಭರ್ಜರಿ 1100 ರೂ ಏರಿಕೆ, ಎಷ್ಟಾಯ್ತು ಗೊತ್ತ 

www.webnewskannada.com



 ಹುಲಿ 

 

ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಡಿಸೆಂಬರ್ 22 ಸೋಮವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 13528 ರೂಪಾಯಿ ಇದ್ದು, ಇಂದು 110 ರೂಪಾಯಿ ಏರಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,35,280 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ ಇಂದು 1,100 ರೂ ಹೆಚ್ಚಳ ಆಗಿದೆ.22 ಕ್ಯಾರೆಟ್ ಚಿನ್ನದ ಬೆಲೆ

22 ಕ್ಯಾರೆಟ್ 1 ಗ್ರಾಂ ಬೆಲೆ 12400 ರೂಪಾಯಿ ಇದ್ದು, ಇಂದು 100 ರೂ ಏರಿಕೆ ಆಗಿದೆ. 10 ಗ್ರಾಂ ಬೆಲೆ 1,24,000 ರೂಪಾಯಿ ಇದೆ. ಇಂದು 10 ಗ್ರಾಂ ನಲ್ಲಿ 1000 ರೂ ಹೆಚ್ಚಳ ಆಗಿದೆ.ಬೆಳ್ಳಿ ಬೆಲೆ ಭಾರಿ ಹೆಚ್ಚಳ

ಬೆಳ್ಳಿ ಬೆಲೆ ಇಂದು ಭಾರಿ ಏರಿಕೆ ಆಗಿದ್ದು, 5 ರೂ ಹೆಚ್ಚಳ ಆಗಿ ಬೆಲೆ 219 ರೂ ಆಗಿದ್ದು, ಕೆಜಿಗೆ 2,19,000 ರೂ ಇದೆ.


ಈ ತಿಂಗಳ, ಹಾಗೂ ಚಿನ್ನದ ಸಾರ್ವಕಾಲಿಕ ಗರಿಷ್ಠ ದರವು, ಡಿಸೆಂಬರ್ 15 ರಂದು ಗರಿಷ್ಠ ಬೆಲೆ 13,538 ರೂ ದಾಖಲಾಗಿತ್ತು. ಕನಿಷ್ಠ ದರವು ಡಿಸೆಂಬರ್ 9 ರಂದು 12,944 ರೂ ಇತ್ತು, ಸದ್ಯ ಬೆಲೆ ಏರಿಕೆಯ ಟ್ರೆಂಡ್‌ನಲ್ಲಿದ್ದು 3.68% ನಷ್ಟು ಹೆಚ್ಚಳ ಆಗಿದೆ.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close